ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಲಾಭದಾಯಕ ವಹಿವಾಟು:ಶೇರುಪೇಟೆ ಸೂಚ್ಯಂಕ ಕುಸಿತ (Sensex | Reliance Industries | Nifty | Mid-cap)
Bookmark and Share Feedback Print
 
ಜಾಗತಿರ ಮಾರುಕಟ್ಟೆಗಳ ದುರ್ಬಲ ವಹಿವಾಟಿನಿಂದಾಗಿ ಹೂಡಿಕೆದಾರರು ಲಾಭದಾಯಕ ವಹಿವಾಟಿನಲ್ಲಿ ತೊಡಗಿದ್ದರಿಂದ ಶೇರುಪೇಟೆಯ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ 45 ಪಾಯಿಂಟ್‌ಗಳ ಕುಸಿತ ಕಂಡಿದೆ.

ಕಳೆದ ಮೂರು ದಿನಗಳ ವಹಿವಾಟಿನಲ್ಲಿ 410 ಪಾಯಿಂಟ್‌ಗಳ ಚೇತರಿಕೆ ಕಂಡ ಬಿಎಸ್‌ಇ-30 ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 44.52 ಪಾಯಿಂಟ್‌ಗಳ ಏರಿಕೆ ಕಂಡು 20,015.80 ಅಂಕಗಳಿಗೆ ತಲುಪಿದೆ.

ರಾಷ್ಟ್ರೀಯ ಮಾರುಕಟ್ಟೆ ನಿಫ್ಟಿ ಸೂಚ್ಯಂಕ, ಇಂದಿನ ವಹಿವಾಟಿನ ಮುಕ್ತಾಯಕ್ಕೆ 16,25 ಪಾಯಿಂಟ್‌ಗಳ ಏರಿಕೆ ಕಂಡು 5,984.40 ಅಂಕಗಳಿಗೆ ತಲುಪಿದೆ.

ರಿಲಯನ್ಸ್ ಇಂಡಸ್ಟ್ರೀಸ್, ಮಾರುತಿ ಸುಝುಕಿ, ತೈಲ ಮತ್ತು ಅನಿಲ ,ಬ್ಯಾಂಕಿಂಗ್ ಕ್ಷೇತ್ರದ ಶೇರುಗಳು ವಹಿವಾಟಿನಲ್ಲಿ ಕುಸಿತ ಕಂಡಿವೆ.

ಬಿಎಸ್‌ಇ-ಮಿಡ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.0.10 ಪಾಯಿಂಟ್‌ಗಳ ಏರಿಕೆ ಕಂಡಿದೆ. ಬಿಎಸ್‌ಇ-ಸ್ಮಾಲ್‌ಕ್ಯಾಪ್ ಸೂಚ್ಯಂಕ ವಹಿವಾಟಿನ ಮುಕ್ತಾಯಕ್ಕೆ ಶೇ.0.30 ಪಾಯಿಂಟ್‌ಗಳ ಏರಿಕೆ ಕಂಡಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ