ವಾಣಿಜ್ಯ ಸುದ್ದಿ | ಷೇರುಸೂಚ್ಯಂಕ | ಮಾರುಕಟ್ಟೆ ದರ
ಮುಖ್ಯ ಪುಟ » ಸುದ್ದಿ ಜಗತ್ತು » ವ್ಯವಹಾರ » ಷೇರುಸೂಚ್ಯಂಕ » ಬಿಎಸ್‌ಇ-30 ಸೂಚ್ಯಂಕ ಕುಸಿತ (SENSEX)
Bookmark and Share Feedback Print
 
ಕಳೆದ ಎರಡು ದಿನಗಳ ವಹಿವಾಟಿನಲ್ಲಿ 77 ಪಾಯಿಂಟ್‌ಗಳ ಕುಸಿತ ಕಂಡ ಬಿಎಸ್‌ಇ-30 ಸೂಚ್ಯಂಕ, ಉಕ್ಕು, ತಂತ್ರಜ್ಞಾನ, ಬ್ಯಾಂಕಿಂಗ್ ಮತ್ತು ವಾಹನೋದ್ಯಮ ಕ್ಷೇತ್ರಗಳ ಶೇರುಗಳ ಖರೀದಿಯಲ್ಲಿ ಕುಸಿತವಾಗಿದ್ದರಿಂದ, ಇಂದಿನ ಆರಂಭಿಕ ವಹಿವಾಟಿನಲ್ಲಿ ಮತ್ತೆ 102.52 ಪಾಯಿಂಟ್‌ಗಳ ಕುಸಿತ ಕಂಡು 19,880.36 ಅಂಕಗಳಿಗೆ ತಲುಪಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಎಸ್ಇ30 ಸೂಚ್ಯಂಕ ಕುಸಿತ