ಅವಿನಾಶ್ ಬಿ. ND ಸ್ವಾತಂತ್ರ್ಯ ದೊರೆತ ಆರು ದಶಕಗಳ ಬಳಿಕ ಇಂಥದ್ದೊಂದು ಐತಿಹಾಸಿಕ ಹೆಜ್ಜೆ ಇಡಲು ಮನಸ್ಸು ಮಾಡಿದ ಕೇಂದ್ರ ಸರಕಾರಕ್ಕೆ ಸಲಾಂ. ಇನ್ನೀಗ ಶಿಕ್ಷಣ ಎಂಬುದು ಪ್ರತೀ ಮಗುವಿನ ಮೂಲಭೂತ ಹಕ್ಕು. ಅಂದರೆ, 6ರಿಂದ 14 ವರ್ಷಗಳ ನಡುವಿನ ಎಲ್ಲ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ಎಂಬುದು ಏಪ್ರಿಲ್ 1ರ ಶುಭದಿನದಂದು ಭಾರತ ಸರಕಾರ ಜಾರಿಗೊಳಿಸಿದ ಕಾಯಿದೆಯ ಸಾರಾಂಶ.ಈ ವಿಷಯದಲ್ಲಿ ಬಹುಶಃ ಎಲ್ಲರಿಗೂ ಹೆಚ್ಚು ಕಾಡುವುದು ಶಿಕ್ಷಣವು