ಅವಿನಾಶ್ ಬಿ. ಇದು ಭಾರತೀಯರಿಗೆ ತಮ್ಮ ನ್ಯಾಯ ವ್ಯವಸ್ಥೆಯಲ್ಲಿ PTI ನಂಬಿಕೆಯೇ ಹೊರಟುಹೋಗಲು ಕಾರಣವಾದ ಸಂಗತಿ. 25 ಸಾವಿರಕ್ಕೂ ಹೆಚ್ಚು ಮಂದಿಯ ಸಾವಿಗೆ ಕಾರಣವಾದ, ಜಗತ್ತಿನ ಅತ್ಯಂತ ಭೀಕರ ಕೈಗಾರಿಕಾ ದುರಂತಗಳಲ್ಲೊಂದಾದ, 1984ರಲ್ಲಿ ಘಟಿಸಿದ ಭೋಪಾಲ ಅನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ, ಕಾಲು ಶತಮಾನಗಳ ಕಾಲ ವಿಚಾರಣೆ ನಡೆಸಿ, ತೀರ್ಪು ಹೊರಬಿದ್ದಿದೆ - ಆರೋಪಿಗಳಿಗೆ ಕೇವಲ ಎರಡು ವರ್ಷ ಜೈಲು ಶಿಕ್ಷೆ. ಇದು ವಿಚಾರಣಾ ನ್ಯಾಯಾಲಯದ ತೀರ್ಪು, ಇನ್ನೂ ಅದೆಷ್ಟೋ