ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ಅಂತಾರಾಷ್ಟ್ರೀಯ
 
ಪ್ರಧಾನಿ ಹುದ್ದೆಗೆ ನಾನು ಅಂಕಾಂಕ್ಷಿಯಲ್ಲ
PTI
ನಾನು ಪ್ರಧಾನಿ ಹುದ್ದೆಯ ಅಕಾಂಕ್ಷಿಯಲ್ಲ ವಿರೋಧ ಪಕ್ಷಗಳು ಒಂದಾಗಿ ಮುಂಬರುವ ಚುನಾವಣೆಯಲ್ಲಿ ಸರ್ವಾಧಿಕಾರವನ್ನು ಅಂತ್ಯಗೊಳಿಸಲು ಹೋರಾಟ ನಡೆಸಬೇಕು ಎಂದು ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ

ಪಾಕಿಸ್ತಾನ ಪೀಪಲ್ಸ್ ಪಕ್ಷದ ಅಧ್ಯಕ್ಷೆ ಬೆನ್‌ಜಿರ್ ಭುಟ್ಟೋ ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಮುಕ್ತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸುವಂತೆ ನವಾಜ್ ಷರೀಫ್ ಮುಷರಫ್ ಅವರನ್ನು ಒತ್ತಾಯಿಸಿದ್ದಾರೆ.

ವಿರೋಧ ಪಕ್ಷಗಳು ಒಂದಾಗಿ ಮುಂಬರುವ ಚುನಾವಣೆಯಲ್ಲಿ ಸರ್ವಾಧಿಕಾರವನ್ನು ಅಂತ್ಯಗೊಳಿಸಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು ಪ್ರಸ್ತುತ ಚುನಾವಣೆಗಳು ಮುಕ್ತ ಹಾಗೂ ಪಾರದರ್ಶಕವಾಗಿರಲು ಸಾಧ್ಯವಿಲ್ಲವೆಂದು ಷರೀಫ್ ತಿಳಿಸಿದ್ದಾರೆ.

ಹರಿಪುರ್‌ದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಷರೀಫ್, ಪಾಕಿಸ್ತಾನದ ಏಕತೆಗಾಗಿ ಜನರು ತಮ್ಮ ಜೊತೆ ಕೈಜೋಡಿಸುವಂತೆ ಕರೆ ನೀಡಿದರು.
ಮತ್ತಷ್ಟು
ಸೇನಾ ವಾಹನದ ಮೇಲೆ ಆತ್ಮಹತ್ಯಾ ದಾಳಿ
ಭಾರತ ಸಂಜಾತೆ, ವಿಜ್ಞಾನ ಸ್ಪರ್ಧೆಯಲ್ಲಿ ಪ್ರಥಮ
ಸೇನಾ ಕಾರ್ಯಾಚರಣೆ: 21 ಉಗ್ರರ ಹತ್ಯೆ
ತಾಲಿಬಾನ್ ಬೆಂಬಲಿಗರಿಂದ ಮಳಿಗೆಗಳ ಧ್ವಂಸ
ಎಲ್‌ಟಿಟಿಇ ನಿರ್ನಾಮಕ್ಕೆ ಪೊಟ್ಟು ಅಮ್ಮನ್ ಬಲಿ ಅಗತ್ಯ
ಶೃಂಗ ಸಭೆ:ಉತ್ತರ ಕೊರಿಯಾ, ದ.ಕೊರಿಯಾ ಮಾತುಕತೆ