ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ಅಂತಾರಾಷ್ಟ್ರೀಯ > ಸರ್ವಾಧಿಕಾರದ ವಿರುದ್ಧ ಹೋರಾಟಕ್ಕೆ ಗಿಲಾನಿ ಕರೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ವಾಧಿಕಾರದ ವಿರುದ್ಧ ಹೋರಾಟಕ್ಕೆ ಗಿಲಾನಿ ಕರೆ
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾತನಾಡಿದ ಪಾಕಿಸ್ತಾನದ ಪ್ರಧಾನಿ ಯೂಸುಫ್ ರಾಜಾ ಗಿಲಾನಿ, ಪಾಕಿಸ್ತಾನದಲ್ಲಿ ಸರ್ವಾಧಿಕಾರವನ್ನು ಮಟ್ಟಹಾಕಲು ರಾಜಕೀಯ ಪಕ್ಷಗಳು ಹೋರಾಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಜಮ್ಮುಕಾಶ್ಮೀರದ ಕುರಿತು ಮಾತನಾಡಿದ ಅವರು, ಈ ಪ್ರಾಂತ್ಯದಲ್ಲಿ ಶಾಂತಿ ಸ್ಥಾಪನೆಯಾಗಬೇಕಿದ್ದರೆ ಕಾಶ್ಮೀರ ಸಮಸ್ಯೆ ಪರಿಹಾರವಾಗಬೇಕಾಗಿದೆಎಂದು ನುಡಿದರು.

ಅಧ್ಯಕ್ಷ ಪರ್ವೇಜ್ ಮುಷರಫ್ ಅವರ ವಿರದ್ಧದ ಸಂಭಾವ್ಯ ವಾಗ್ದಂಡನೆಯನ್ನು ಅವರು ಪರೋಕ್ಷವಾಗಿ ಪ್ರಸ್ತಾಪಿಸಿದರು.

ಈ ಸಂದರ್ಭದಲ್ಲಿ ಸೇನಾ ಮುಖ್ಯಸ್ಥರಾದ ಅಶ್ಫಾಕ್ ಖಯಾನಿ ಉಪಸ್ಥಿತರಿದ್ದರು.
ಮತ್ತಷ್ಟು
ಪಾಕಿಗರ ಹೃದಯದಲ್ಲಿ ಕಾಶ್ಮೀರ ಮಿಡಿಯುತ್ತಿದೆ: ಮುಷ್
ಪಾಕ್ : ಆತ್ಮಾಹುತಿ ಬಾಂಬ್ ದಾಳಿಗೆ 7 ಬಲಿ
ಮುಷ್ ವಾಗ್ದಂಡನೆಯಲ್ಲಿ ಅಮೆರಿಕ ಹಸ್ತಕ್ಷೇಪ-ನವಾಜ್
ಪಾಕ್: ಸ್ವಾತಂತ್ರ್ಯ ಪ್ರಯುಕ್ತ 35 ಕೈದಿಗಳ ಬಿಡುಗಡೆ
ಶ್ರೀಲಂಕಾ: ಘರ್ಷಣೆಯಲ್ಲಿ 15 ಉಗ್ರರ ಸಾವು
ಟ್ರಿಪೊಲಿಯಲ್ಲಿ ಬಾಂಬ್‌ಸ್ಫೋಟ: 18 ಸಾವು