ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಫಿಜಿಯಲ್ಲಿ ಪ್ರವಾಹವುಂಟಾಗಿದ್ದು, ಇದುವರೆಗೆ ಒಂಬತ್ತು ಮಂದಿ ಬಲಿಯಾಗಿದ್ದಾರೆ. ರಕ್ಷಣಾ ಕಾರ್ಯಚರಣೆಯು ತ್ವರಿತ ಗತಿಯಲ್ಲಿ ಸಾಗುತ್ತಿವೆ. ಆದರೆ ಮುಂದುವರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಪ್ರವರ್ತನೆಗೆ ಅಡಚಣೆಯುಂಟಾಗುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
|