ಶ್ರೀಲಂಕಾ ಸೇನೆಯು ತಮಿಳು ಬಂಡುಕೋರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಯುದ್ಧ ವಲಯದಲ್ಲಿ ಸಿಲುಕಿರುವ ಸಾವಿರಾರು ತಮಿಳು ನಾಗರಿಕರ ರಕ್ಷಣೆಯ ಭರವಸೆಯನ್ನು ಶ್ರೀಲಂಕಾ ಅಧ್ಯಕ್ಷ ಮಹಿಂದ ರಾಜಪಕ್ಷೆ ಅವರು ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಬಾನ್ ಕಿ ಮೂನ್ ಅವರೊಂದಿಗೆ ನಡೆಸಿದ ದೂರವಾಣಿ ಸಂಭಾಷಣೆಯ ವೇಳೆ ನೀಡಿದ್ದಾರೆ. |