ಇಲ್ಲಿ ನಡೆದ ಘಟನೆಯೊಂದರಲ್ಲಿ ಶಿಯಾ ಜಿಲ್ಲೆಯ ಬಾಯಾದ ಬಸ್ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ಎರಡು ಕಾರ್ ಸ್ಪೋಟಸಿ ನಡೆಸಿದ ಬಾಂಬ್ ದಾಳಿಯಲ್ಲಿ ಕನಿಷ್ಠ 16ಮಂದಿ ಮೃತಪಟ್ಟಿದ್ದು, 43 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟ ನಡೆದ ಸ್ಥಳವನ್ನು ಅಮೆರಿಕ ಪಡೆ ಹಾಗೂ ಇರಾಕಿ ಪೊಲೀಸರು ಸುತ್ತುವರಿದಿದ್ದಾರೆ. |