ಅಘ್ಘಾನಿಸ್ತಾನಕ್ಕೆ ನೀಡಲಾಗುತ್ತಿರುವ ಸೇನಾ ಮತ್ತು ನಾಗರಿಕ ನೆರವನ್ನು ಹೆಚ್ಚಿಸಲು ಜರ್ಮನಿ ಸೇರಿದಂತೆ 20 ರಾಷ್ಟ್ರಗಳು ನಿರ್ಧಾರ ಕೈಗೊಂಡಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬ ತಿಳಿಸಿದ್ದಾರೆ. ಆಗಸ್ಟ್ ತಿಂಗಳಲ್ಲಿ ಅಫ್ಘಾನ್‌ನಲ್ಲಿ ನಡೆಯುವ ಚುನಾವಣಾ ನಿಮಿತ್ತ ನೆರವು ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. |