ಅಪ್ಘಾನಿಸ್ತಾದ ಸಂಘರ್ಷಪೀಡಿತ ಪ್ರದೇಶದಲ್ಲಿ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ 14 ಉಗ್ರರು ಹತರಾಗಿದ್ದಾರೆ ಎಂದು ಸರಕಾರ ಆದಿತ್ಯವಾರ ತಿಳಿಸಿದೆ. ಅಫ್ಘಾನ್ ಸೇನೆ ಹಾಗೂ ಅಂತಾರಾಷ್ಟ್ರೀಯ ಸೇನಾ ಪಡೆಗಳು ಸಂಯುಕ್ತವಾಗಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿತ್ತು ಎಂದು ವರದಿಯಲ್ಲಿ ತಿಳಿಸಿದೆ. ದಾಳಿಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. |