ಬಾಲಿವುಡ್ ನಟ ಸಂಜಯ್ ದತ್ ಇತ್ತೀಚೆಗಷ್ಟೇ ಸಮಾಜವಾದಿ ಪಕ್ಷಕ್ಕೆ ಸೇರುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಇದೀಗ ಆಫ್ರಿಕನ್ ನ್ಯಾಷನಲ್ ಕಾಂಗ್ರೆಸ್(ಎಎನ್‌ಸಿ) ಆಹ್ವಾನದ ಮೆರೆಗೆ ಸಂಜಯ್ ದತ್ ದಕ್ಷಿಣ ಆಫ್ರಿಕಾ ರಾಜಕೀಯದಲ್ಲಿ ಕಾಣಿಸಿಕೊಂಡಿದ್ದಾರೆ. ಚುನಾವಣಾ ಪ್ರಚಾರ ರ‌್ಯಾಲಿಯಲ್ಲಿ ಸಂಜಯ್ ದತ್ ನಿರತರಾಗಿದ್ದಾರೆ. |