ಇಂಡೋನೇಷ್ಯಾದ ಸಮೀಪದ ಪ್ರದೇಶವೊಂದರಲ್ಲಿ ಅಣೆಕಟ್ಟೊಂದು ಒಡೆದು ನೀರು ಅಪ್ಪಳಿಸಿದ ಪರಿಣಾಮ ಸಂಭವಿಸಿದ ದುರಂತದಲ್ಲಿ 58 ಮಂದಿ ಮೃತಪಟ್ಟಿದ್ದು, 10ಕ್ಕಿಂತ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಸುರಕ್ಷಾ ಸಿಬ್ಬಂದಿಗಳು ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. ನೂರಾರು ಮನೆಗಳು ನೀರಿನಲ್ಲಿ ಮುಳುಗಿ ಹೋಗಿವೆ ಎಂದು ತಿಳಿದು ಬಂದಿದೆ. |