ಉತ್ರರ ಶ್ರೀಲಂಕಾದ ಮುಲೈತೀವು ತೀರ ಪ್ರದೇಶದಲ್ಲಿ ಎಲ್‌ಟಿಟಿಇ ವಿರುದ್ಧ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ 70 ಉಗ್ರರು ಬಲಿಯಾಗಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಲಾಗಿದೆಯೆಂದು ಲಂಕಾ ಸೇನೆ ತಿಳಿಸಿದೆ. ತಮಿಳು ಬಂಡುಕೋರರ ವಿರುದ್ಧ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಅಂತಿಮ ಹಂತದಲ್ಲಿದೆ. |