ಲಂಡನ್‌ನಲ್ಲಿ ಏಪ್ರಿಲ್ 2ರಿಂದ ಆರಂಭವಾಗಲಿರುವ ಜಿ-20 ರಾಷ್ಟ್ರಗಳ ಶೃಂಗಸಭೆಗೆ ಬೆದರಿಕೆ ಒಡ್ಡಿದ ಆರೋಪದ ಹಿನ್ನಲೆಯನ್ನು ಶಂಕಿತ ಐದು ಮಂದಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಭಾರತೀಯ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಸೇರಿದಂತೆ ಇತರ ಪ್ರಮುಖ ರಾಷ್ಟ್ರಗಳ ನಾಯಕರು ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. |