ಜಿ-20 ರಾಷ್ಟ್ರಗಳ ಶೃಂಗಸಭೆ ಇಂದಿನಿಂದ ಲಂಡನ್‌ನಲ್ಲಿ ಆರಂಭವಾಗಲಿದೆ. ವಿಶ್ವದ ಪ್ರಮುಖ ದೇಶದ ನಾಯಕರು ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಜಾಗತಿಕ ಆರ್ಥಿಕ ಹಿಂಜರಿತ ಪ್ರಧಾನ ಚರ್ಚಾ ವಿಷಯವಾಗಲಿದೆ. ಇದೇ ವೇಳೆ ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭೇಟಿಯಾಗಲಿದ್ದು, ಮಾತುಕತೆ ನಡೆಸಲಿದ್ದಾರೆ. |