ಬಂಗಾಳಕೊಲ್ಲಿಯಲ್ಲಿ ಕೇಂದ್ರಿಕೃತವಾಗಿರುವ 'ಬಿಜಲಿ' ಚಂಡಮಾರುತವು ಇನ್ನಷ್ಟು ಪ್ರಬಲವಾಗಿ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಲ್ಲಿ ತನ್ನ ಉಗ್ರ ಪ್ರತಾಪವನ್ನು ತೋರಿಸಲು ಸಾಧ್ಯತೆಯಿರುವುದರಿಂದ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬಾಂಗ್ಲಾ ಕರಾವಳಿಯಲ್ಲಿ ಇದೀಗಲೇ ಸಾವಿರಾರು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಆದೇಶಿಸಲಾಗಿದೆ. |