ಭಾರತದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಒಂದು ವಾರ ಅವಧಿಯ ಯುರೋಪ್ ಸಂದರ್ಶನಕ್ಕೆ ಸೋಮವಾರ ಸ್ಪೇನ್ ಮತ್ತು ಪೋಲೆಂಡ್‌ಗೆ ತೆರಳಿದ್ದಾರೆ. ಪ್ರವಾಸದ ವೇಳೆ ಪ್ರತಿಭಾ ಪಾಟೀಲ್ ಯುರೋಪ್ ರಾಷ್ಟ್ರಗಳೊಂದಿಗೆ ನಾಗರಿಕ ಪರಮಾಣು ಕ್ಷೇತ್ರದಲ್ಲಿ ಹೊಸ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. |