ಪಾಕಿಸ್ಥಾನದ ಪ್ರಕ್ಷುಬ್ಧ ಬುನೇರ್ ಜಿಲ್ಲೆ ಪ್ರದೇಶದಲ್ಲಿ ತಾಲಿಬಾನ್ ಉಗ್ರರನ್ನು ಗುರಿಯಾಗಿರಿಸಿಕೊಂಡು ಪಾಕ್ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ 60 ಉಗ್ರರು ಬಲಿಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಬುನೇರ್ ಪ್ರದೇಶದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯು ಯಶಸ್ವಿಯಾಗಿ ಸಾಗುತ್ತಿದೆ ಎಂದು ಪಾಕ್ ಸೇನೆಯ ವಕ್ತಾರ ತಿಳಿಸಿದ್ದಾರೆ. |