ಪಾಕಿಸ್ತಾನದ ಪ್ರಶುಬ್ಧ ಬುನೇರ್ ಜಿಲ್ಲಾ ಪ್ರಾಂತ್ಯದಲ್ಲಿ ತಾಲಿಬಾನಿ ಉಗ್ರರನ್ನು ಗುರಿಯಾಗಿರಿಸಿಕೊಂಡು ಪಾಕ್ ಸೇನೆ ನಡೆಸಿದ ದಾಳಿಯಲ್ಲಿ 80 ತಾಲಿಬಾನಿ ಉಗ್ರರು ಹತರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ತಾಲಿಬಾನ್ ಬಂಡುಕೋರರು ಸಮೀಪದ ಪ್ರದೇಶಗಳಿಗೆ ನುಸುಳದಂತೆ ಪಾಕ್ ಸೇನೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. |