ಅಪಘಾನಿಸ್ತಾನ ದಕ್ಷಿಣ ಹಾಗೂ ಪೂರ್ವ ಭಾಗ ಪ್ರದೇಶಗಳಲ್ಲಾಗಿ ನಡೆದ ಪ್ರತ್ಯೇಕ ಪ್ರತ್ಯೇಕವಾದ ಬಾಂಬ್ ದಾಳಿಯಲ್ಲಿ ಒಟ್ಟು 29 ನಾಗರಿಕರು ಬಲಿಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಘಾನ್ ಅಧ್ಯಕ್ಷ ಹಮೀದ್ ಕರ್ಜಾಯಿ ದೇಶದ ಭಯೋತ್ಪಾದನೆಯನ್ನು ನಿಗ್ರಹಿಸುವ ಸಲುವಾಗಿ ತ್ರಿಪಕ್ಷೀಯ ಮಾತುಕತೆಗಾಗಿ ವಾಷಿಂಗ್ಟನ್‌ಗೆ ತೆರಳಿದ ಹಿನ್ನಲೆಯಲ್ಲಿ ದಾಳಿ ಸಂಘಟಿಸಲಾಗಿದೆ ಎಂದು ತಿಳಿದು ಬಂದಿದೆ. |