ಶ್ರೀಲಂಕಾದ ಯುದ್ಧಪೀಡಿತ ಉತ್ತರ ಭಾಗ ಪ್ರದೇಶದಿಂದ ಸುಮಾರು ಎರಡು ಲಕ್ಷಕ್ಕೂ ಅಧಿಕ ತಮಿಳು ನಾಗರಿಕರನ್ನು ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ಯಲಾಗಿದೆ ಎಂದು ಲಂಕಾ ಅಧ್ಯಕ್ಷ ಮಹೀಂದಾ ರಾಜಪಕ್ಷೆ ತಿಳಿಸಿದ್ದಾರೆ. ಇದೇ ವೇಳೆ ಎಲ್‌ಟಿಟಿಇ ಮುಖಂಡ ಪ್ರಭಾಕರನ್ ಸಮೀಪ ಸೈನ್ಯ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ. |