ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಹಕಿಮುಲ್ಲಾ ಮೊದಲೇ ಸತ್ತಿದ್ದಾನೆ ಎಂದ ಪಾಕ್ (Taliban | Pakistan)
 
ಇತ್ತೀಚೆಗೆ ನೂತನವಾಗಿ ನೇಮಕಗೊಂಡಿದ್ದ ತಾಲಿಬಾನ್ ಮುಖಂಡ ಹಕೀಮುಲ್ಲಾ ಮೆಹ್ಸೂದ್ ಈ ಹಿಂದೆಯೇ ಸತ್ತಿದ್ದಾನೆ. ಕೆಲವು ದಿನಗಳ ಹಿಂದೆ ಟಿವಿ ಚಾನಲ್ಲೊಂದಕ್ಕೆ ಸಂದರ್ಶನ ನೀಡಿದ್ದು ಹಕೀಮುಲ್ಲಾನಂತೆಯೇ ಕಾಣುವ ಆತನ ಸಹೋದರ ಎಂದು ಪಾಕಿಸ್ತಾನ ಸೇನೆ ದೃಢಪಡಿಸಿದೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹಕೀಮುಲ್ಲಾ, ತಾಲಿಬಾನ್, Taliban, Pakistan