ಇಸ್ಲಾಮಾಬಾದ್, ಶನಿವಾರ, 5 ಸೆಪ್ಟೆಂಬರ್ 2009( 09:33 IST )
ಭಾರತ ಅಣ್ವಸ್ತ್ರ ಪರೀಕ್ಷೆಯನ್ನು ನಡೆಸಲು ಸಿದ್ದವಾಗಿದೆ ಎಂಬ ಪಾಕ್ ಮಾಧ್ಯಮಗಳ ವರದಿಗೆ ಪಾಕಿಸ್ತಾನ ಆತಂಕ ವ್ಯಕ್ತಪಡಿಸಿದೆ. ಭಾರತ ಹೆಚ್ಚುವರಿ ಅಣ್ವಸ್ತ್ರ ಪರೀಕ್ಷೆ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ವರದಿಯಿಂದ ಮಗೆ ಆತಂಕವಾಗಿದೆ ಎಂದು ಪಾಕ್ ವಿದೇಶಾಂಗ ಸಚಿವಾಲಯದ ವಕ್ತಾರ ಅಬ್ದುಲ್ ಬಸ್ತಿ ಹೇಳಿದ್ದಾರೆ.