ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪೊಲೀಸ್ ವ್ಯಾನ್ ಮೇಲೆ ಬಾಂಬ್ ದಾಳಿ (International News)
 
ಪಾಕಿಸ್ತಾನದ ಯುದ್ಧ ಪೀಡಿತ ವಾಯುವ್ಯ ಗಡಿ ಪ್ರಾಂತ್ಯದಲ್ಲಿ ಪೊಲೀಸ್ ವ್ಯಾನ್ ಒಂದನ್ನು ಗುರಿಯಾಗಿಸಿ ಶಂಕಿತ ಉಗ್ರರು ನಡೆಸಿದ ಬಾಂಬ್ ದಾಳಿಯಲ್ಲಿ 14 ಪೊಲೀಸರು ಗಾಯಗೊಂಡಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಂತಾರಾಷ್ಟ್ರೀಯ, International News