ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶ್ರೀಲಂಕಾ ತಮಿಳರ ಮೇಲಿನ ದೌರ್ಜನ್ಯ ತಡೆಗೆ ಮನವಿ (ShriLanka | Tamilians)
 
ಶ್ರೀಲಂಕಾದ ತಮಿಳರು ಹಾಗೂ ಭಾರತೀಯ ತಮಿಳು ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆಗಳು ನಡೆಸುತ್ತಿರುವ ನಿರಂತರ ದೌರ್ಜನ್ಯಗಳನ್ನು ತಡೆಯುವಂತೆ ಶ್ರೀಲಂಕಾ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ತಮಿಳುನಾಡಿನ ಡಿಎಂಕೆ ಹಾಗೂ ಕಾಂಗ್ರೆಸ್ ಸಂಸದರ ನಿಯೋಗವೊಂದು ಮಂಗಳವಾರ ಪ್ರಧಾನಿ ಅವರನ್ನು ಭೇಟಿ ಮಾಡಿ ಆಗ್ರಹಿಸಿದೆ. ಕೇಂದ್ರ ಸಚಿವರಾದ ಪಿ.ಚಿದಂಬರಂ, ಎ.ರಾಜಾ, ದಯಾನಿಧಿ ಮಾರನ್ ಮತ್ತು ಜಿ.ಕೆ.ವಾಸನ್ ಅವರು ನಿಯೋಗದಲ್ಲಿ ಇದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶ್ರೀಲಂಕಾ, ತಮಿಳರು