ಚೀನಾ ದೇಶದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಎಚ್1ಎನ್1 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ಸಲುವಾಗಿ ಆರೋಗ್ಯ ಅಧಿಕಾರಿಗಳು 39,000 ಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಿದ್ದಾರೆ.ಲಸಿಕೆ ಸ್ವೀಕರಿಸಿದ 39 ಸಾವಿರ ಮಂದಿಯಲ್ಲಿ 14 ಮಂದಿಯ ಆರೋಗ್ಯದ ಮೇಲೆ ಅಡ್ಡಪರಿಣಾಮ ಉಂಟಾಗಿದ್ದು, ಕಾರಣಗಳನ್ನು ಪತ್ತೆ ಹಚ್ಚಲಾಗುತ್ತಿದೆ.