ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಜಾಗತಿಕ ತಾಪಮಾನದಿಂದ ಕರಗಿದ ಹಿಮಗಡ್ಡೆ
Feedback Print Bookmark and Share
 
ಜಾಗತಿಕ ತಾಪಮಾನ ಗಂಭೀರ ಸಮಸ್ಯೆಗಳನ್ನು ತಂದೊಡ್ಡುತ್ತಿದ್ದು,ಉತ್ತರ ಧ್ರುವ ಪ್ರದೇಶದಲ್ಲಿ ಹಿಮಗಡ್ಡೆಗಳು ಕರಗುತ್ತಿದ್ದು, ಕರಗುವ ಪ್ರಕ್ರಿಯೆ ಇನ್ನೊಂದು ದಶಕದಲ್ಲಿ ತೀವ್ರಗೊಳ್ಳಲಿದೆ ಎಂದು ಕೇಂಬ್ರಿಡ್ಜ್ ವಿವಿಯ ಭೌತಶಾಸ್ತ್ರ ಅಧ್ಯಯನ ತಂಡ ನಡೆಸಿದ ಸಂಶೋಧನೆಯಲ್ಲಿ ಪತ್ತೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ