ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಉಗ್ರ ನೆಲೆ ನಾಶಪಡಿಸಿದರೆ ಬಾಂಧವ್ಯ ಸುಧಾರಣೆ
Feedback Print Bookmark and Share
 
ಪಾಕಿಸ್ತಾನವು ಮುಂಬೈ ದಾಳಿಯ ಸೂತ್ರಧಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಉಗ್ರರ ನೆಲೆಗಳನ್ನು ನಾಶಪಡಿಸಿದಲ್ಲಿ ಮಾತ್ರ ಪಾಕಿಸ್ತಾನದ ಜತೆ ಬಾಂಧವ್ಯ ಸುಧಾರಣೆಗೆ ಭಾರತ ಮುಂದಡಿ ಇಡುವುದು ಎಂದು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಶಶಿ ತರೂರ್ ಇಲ್ಲಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ಶಶಿ ತರೂರ್