ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಮುಷರ್ರಫ್ ಘೋಷಿತ ಅಪರಾಧಿ: ಕೋರ್ಟ್ (Mush | Pakistan | America | Court | Police)
Feedback Print Bookmark and Share
 
ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರ್ರಫ್ ಅವರನ್ನು ಇಲ್ಲಿನ ನ್ಯಾಯಾಲಯವೊಂದು 'ಘೋಷಿತ ಅಪರಾಧಿ' ಎಂದು ಘೋಷಿಸಿದೆ. ಮುಷರ್ರಫ್ ಅವಧಿಯಲ್ಲಿ ರಕ್ಷಣಾ ಸಂಸ್ಥೆಗಳು ವಶಕ್ಕೆ ತೆಗೆದುಕೊಂಡಿವೆ ಎನ್ನಲಾದ ವ್ಯಕ್ತಿಯೊಬ್ಬನ ಕುಟುಂಬದವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ಅಲ್ಲದೆ, ತನಿಖೆಗೆ ಸಹಕರಿಸದಿದ್ದರೆ ಮುಷರ್ರಫ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ