ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಮಸೀದಿಗಳ ಸ್ವಾಧೀನಕ್ಕೆ ಎಫ್‌ಬಿಐ ಚಾಲನೆ (Terror | america)
Feedback Print Bookmark and Share
 
ಇರಾನ್ ಸರ್ಕಾರದೊಂದಿಗೆ ಸಂಬಂಧ ಹೊಂದಿದೆ ಎಂದು ಶಂಕಿಸಲಾಗಿರುವ ಮುಸ್ಲಿಂ ಸ್ವಯಂಸೇವಾ ಸಂಸ್ಥೆಯೊಂದಕ್ಕೆ ಸೇರಿದ ಮ್ಯಾನ್‌ಹಟ್ಟನ್‌ನ ನಾಲ್ಕು ಮಸೀದಿಗಳು ಹಾಗೂ 36 ಅಂತಸ್ತಿನ ಬಹುಮಹಡಿ ಕಟ್ಟಡವೊಂದನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆಗೆ ಅಮೆರಿಕದ ಫೆಡರಲ್ ಅಧಿಕಾರಿಗಳು ಚಾಲನೆ ನೀಡಿದ್ದಾರೆ. ಇದು ಅಮೆರಿಕದ ಇತಿಹಾಸದಲ್ಲಿಯೇ ಭಯೋತ್ಪಾದನಾ ನಿಗ್ರಹಕ್ಕೆ ಸಂಬಂಧಿಸಿದಂತೆ ಅತ್ಯಂತ ದೊಡ್ಡ ಕಾರ್ಯಾಚರಣೆಯಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಸೀದಿ, ಭಯೋತ್ಪಾದನೆ