ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕೆನಡಾ ಪ್ರಧಾನಿ ಸ್ಟೀಫನ್ ನಾಳೆ ಭಾರತಕ್ಕೆ (Canada | India | Manmohan singh | Sonia)
Feedback Print Bookmark and Share
 
ಟೊರಾಂಟೊ: ಕೆನಡಾ ಪ್ರಧಾನಿ ಸ್ಟೀಫನ್ ಹಾರ್ಪರ್ ಉನ್ನತ ನಿಯೋಗದೊಂದಿಗೆ ನ.16ರಿಂದ 3ದಿನಗಳ ಭಾರತ ಪ್ರವಾಸ ಆರಂಭಿಸಲಿದ್ದಾರೆ. ಈ ಸಂದರ್ಭದಲ್ಲಿ ಎರಡೂ ರಾಷ್ಟ್ರಗಳ ಮಧ್ಯೆ ನಾಗರಿಕ ಪರಮಾಣು ಒಪ್ಪಂದಕ್ಕೆ ಅಂಕಿತ ಬೀಳುವ ಸಾಧ್ಯತೆ ಇದೆ.ಆರ್ಥಿಕ ವಹಿವಾಟಿಗೆ ಸಂಬಂಧಪಟ್ಟಂತೆ ಎರಡು ದೇಶಗಳ ಮಧ್ಯೆ ಇರುವ ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಯಲಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೆನಡಾ, ಸ್ಟೀಫನ್, ಭಾರತ, ಟೊರಾಂಟೊ