ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಚೀನಾದಲ್ಲಿ ಭಾರೀ ಹಿಮಪಾತ-40ಬಲಿ (China | Heavy rain | Henan)
Feedback Print Bookmark and Share
 
ಮಧ್ಯ ಚೀನಾ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಹಿಮಪಾತಕ್ಕೆ ಕನಿಷ್ಠ 40ಜನ ಬಲಿಯಾಗಿದ್ದಾರೆ. ಕಳೆದ ಹತ್ತು ವರ್ಷಗಳಲ್ಲೇ ಅತ್ಯಂತ ತೀವ್ರವಾದ ಹಿಮಪಾತ ಇದಾಗಿದ್ದು ಹೆಬೆಯಿ ಹಾಗೂ ಹೆನಾನ್ ಪ್ರಾಂತ್ಯಗಳಲ್ಲಿ ಮನೆಗಳು ಕುಸಿದು ಬಿದ್ದು 21ಜನ ಸಾವನ್ನಪ್ಪಿದ್ದಾರೆ. ಸುಮಾರು 9ಸಾವಿರಕ್ಕೂ ಹೆಚ್ಚು ಕಟ್ಟಡಗಳು ಉರುಳಿದ್ದು, 2000ಹೆಕ್ಟೇರ್ ಬೆಳೆ ನಾಶವಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚೀನಾ, ಹಿಮಪಾತ, ಬೀಜಿಂಗ್, ಹೆಬೆಯಿ