ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶೀಘ್ರವೇ ಶ್ರೀಲಂಕಾ ಅಧ್ಯಕ್ಷರ ಚುನಾವಣೆ (Sri lanka | Raja pakhse | Colombo | Electiona)
Feedback Print Bookmark and Share
 
ಶ್ರೀಲಂಕಾದ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಚುನಾವಣೆ ದಿನಾಂಕವನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಅಲ್ಲಿನ ವಾರ್ತಾ ಸಚಿವ ಅನುರಾ ಪ್ರಿಯದರ್ಶನ ಯಾಪಾ ತಿಳಿಸಿದ್ದಾರೆ. ಈ ಸಂಬಂಧ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಳ್ಳಲಿಲ್ಲ. ಅಧ್ಯಕ್ಷರು ಈ ಬಗ್ಗೆ ಸದ್ಯದಲ್ಲೇ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ