ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕಿಸ್ತಾನ: ಉಗ್ರ ತಹಿರ್ ಬಂಧನ (Pakistan | America | Police | IGP)
Feedback Print Bookmark and Share
 
ವಿಶ್ವಸಂಸ್ಥೆಯ ಆಹಾರ ಘಟಕ ಸೇರಿದಂತೆ ಅನೇಕ ಕಡೆಗಳಲ್ಲಿ ನಡೆದ ಆತ್ಮಹತ್ಯಾ ದಾಳಿಗೆ ಸಂಬಂಧಿಸಿದಂತೆ ಶಂಕಿತ ಉಗ್ರಗಾಮಿಯೊಬ್ಬನನ್ನು ಪಾಕಿಸ್ತಾನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಹಮದ್ ಅಲಿಯಾಸ್ ತಹಿರ್ ಎಂದು ಗುರುತಿಸಲಾಗಿದ್ದು ಆತನಿಂದ ಎಂಟು ಕಿಲೋ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ಖಲೀಲ್ ಇಮಾಮ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ