ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ದೋಣಿ ಮುಳುಗಿ ಒಂಬತ್ತು ಸಾವು (International News)
Feedback Print Bookmark and Share
 
ಇಂಡೇನೇಷ್ಯಾದ ರಿಯಾವು ದ್ವೀಪದ ಬಳಿ ದೋಣಿಯೊಂದು ಮುಳುಗಿದ ಪರಿಣಾಮ ಕನಿಷ್ಠ ಒಂಬತ್ತು ಮಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಂತಾರಾಷ್ಟ್ರೀಯ