ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಚೀನಾದಲ್ಲಿ ಭೂಕಂಪ (International News)
Feedback Print Bookmark and Share
 
ನೈರುತ್ಯ ಚೀನಾದಲ್ಲಿ ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆಯ ಭೂಕಂಪವುಂಟಾಗಿದೆಯೆಂದು ಸರ್ವೇಕ್ಷಣ ವಿಭಾಗ ತಿಳಿಸಿದೆ. ಕಳೆದ ವರ್ಷ ಇದೇ ಪ್ರದೇಶದಲ್ಲಿ ನಡೆದ ಭೂಕಂಪದಲ್ಲಿ 87 ಜನರು ಸಾವನ್ನಪ್ಪಿದ್ದರು. ಇದೀಗ ಉಂಟಾದ ಭೂಕಂಪದಲ್ಲಿ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.

ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಂತಾರಾಷ್ಟ್ರೀಯ