ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಿಮಾನ ಅಪಘಾತ (Flight)
Bookmark and Share Feedback Print
 
ಶಾಂಘೈ: ಸರಕು ಸಾಗಣಿಕಾ ವಿಮಾನವೊಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಮೂವರು ಸಿಬ್ಬಂದಿಗಳು ದುರ್ಮರಣಕ್ಕೀಡಾಗಿದ್ದಾರೆ. ಜಿಂಬಾಬ್ವೆಗೆ ಸೇರಿದ ವಿಮಾನ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಲಕ್ಕೇರುತ್ತಿರುವಾಗ ಅದರ ಬಾಲಕ್ಕೆ ನೆಲ ತಾಗಿದ್ದರಿಂದ ಬೆಂಕಿ ಹತ್ತಿಕೊಂಡು ಸ್ವಲ್ಪ ಹೊತ್ತಲ್ಲೇ ಸ್ಫೋಟಿಸಿತು ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿಮಾನ ಅಪಘಾತ