ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಗಣಿಗೆ ಪ್ರವಾಹ (China)
Bookmark and Share Feedback Print
 
ಬೀಜಿಂಗ್: ಚೀನಾದ ಕಲ್ಲಿದ್ದಲು ಗಣಿಯೊಳಗೆ ಪ್ರವಾಹ ಹರಿದ ಪರಿಣಾಮ 17 ಕಾರ್ಮಿಕರು ಸಿಲುಕಿ ಹಾಕಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ. ಘಟನೆಯಲ್ಲಿ 162 ಮಂದಿ ಪಾರಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವವರ ರಕ್ಷಣೆಗೆ ಪ್ರಯತ್ನಿಸಲಾಗುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಗಣಿಗೆ ಪ್ರವಾಹ