ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ ಅಸಮಾಧಾನ (Pakistan)
Bookmark and Share Feedback Print
 
ಇಸ್ಲಾಮಾಬಾದ್: ಆಲ್ ಖೈದಾ ಮತ್ತು ಒಸಾಮಾ ಬಿನ್ ಲಾಡೆನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿರುವ ಬ್ರಿಟನ್ ಪ್ರಧಾನಿ ಗೋರ್ಡನ್ ಬ್ರೌನ್ ಹೇಳಿಕೆಗೆ ಪಾಕಿಸ್ತಾನ ಪ್ರಬಲವಾಗಿ ಪ್ರತಿಕ್ರಿಯಿಸಿದ್ದು, ಭಯೋತ್ಪಾದನೆ ವಿರುದ್ಧದ ನಮ್ಮ ಹೋರಾಟದಲ್ಲಿ ಯಾರಿಗೂ ಸಂಶಯವಿಲ್ಲ ಎಂದಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕ್ ಅಸಮಾಧಾನ