ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸಚಿವರ ಬಲಿ (Somalia)
Bookmark and Share Feedback Print
 
ಮೊಗಾದಿಶು: ಸೋಮಾಲಿಯಾ ರಾಜಧಾನಿ ಮೊಗಾದಿಶುವಿನ ಹೊಟೇಲ್ ಒಂದರಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಇಲ್ಲಿನ ಸರಕಾರದ ಮೂವರು ಸಂಪುಟ ಸಚಿವರು ಸಾವನ್ನಪ್ಪಿದ್ದಾರೆ. ಇಬ್ಬರು ಪತ್ರಕರ್ತರು ಸೇರಿದಂತೆ ಇತರ ಆರು ಮಂದಿ ಈ ಘಟನೆಗೆ ಬಲಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸಚಿವರ ಬಲಿ