ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಐವರಿಗೆ ನೇಣು (China)
Bookmark and Share Feedback Print
 
ಬೀಜಿಂಗ್: ಚೀನಾದ ಪಶ್ಚಿಮ ಭಾಗದ ಕ್ಸಿಂಗಿಯಾಂಗ್ ಪ್ರಾಂತ್ಯದಲ್ಲಿ ಹಿಂಸಾಚಾರಕ್ಕೆ ಕಾರಣರಾಗಿದ್ದ ಐದಕ್ಕಿಂತಲೂ ಹೆಚ್ಚು ಮಂದಿಗೆ ಅಲ್ಲಿನ ನ್ಯಾಯಾಲಯ ಮರಣ ದಂಡನೆ ವಿಧಿಸಿದೆ. ಅವರು ಹತ್ಯೆ ಮತ್ತು ಇತರ ಅಪರಾಧಿ ಕೃತ್ಯಗಳಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಐವರಿಗೆ ನೇಣು