ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ ಪರಮಾಣು ರಾಷ್ಟ್ರವಾಗಿದ್ದರಿಂದ ಹೊಣೆಗಾರಿಕೆ ಹೆಚ್ಚಿದೆ (Pakistan, Nuclear state, James Jones)
Bookmark and Share Feedback Print
 
ಪಾಕಿಸ್ತಾನ ಪರಮಾಣು ಹೊಂದಿದ ದೇಶವಾಗಿದೆ. ಪರಮಾಣುಗಳನ್ನು ಹೊಂದಿದ ರಾಷ್ಟ್ರಗಳಿಗೆ ಹೆಚ್ಚಿನ ಹೊಣೆಗಾರಿಕೆಯಿದೆ ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅಡಳಿತದ ರಾಷ್ಟ್ರೀಯ ಭಧ್ರತಾ ಸಲಹೆಗಾರ ಜೇಮ್ಸ್ ಜೋನ್ಸ್ ಹೇಳಿದ್ದಾರೆ.

ಪಾಕಿಸ್ತಾನಕ್ಕೆ ಹೊಣೆಗಾರಿಕೆಯ ಬಗ್ಗೆ ತಿಳಿದಿದೆ. ಪಾಕಿಸ್ತಾನದೊಂದಿಗೆ ಪರಮಾಣು ವಿಷಯಗಳ ಕುರಿತಂತೆ ನಿರಂತರ ಸಂಪರ್ಕದಲ್ಲಿದೆ. ಮುಂಬರುವ ದಿನಗಳಲ್ಲಿ ಪಾಕಿಸ್ತಾನ-ಅಮೆರಿಕ ಸಂಬಂಧ ಉಜ್ವಲವಾಗಿದೆ ಎಂದು ತಿಳಿಸಿದ್ದಾರೆ.

ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಹಾಗೂ ಆರ್ಥಿಕ ಅಭಿವೃಧಿಗಾಗಿ ಅಮೆರಿಕ ನಿರಂತರ ಪ್ರಯತ್ನಿಸುತ್ತಿದೆ. ಭಯೋತ್ಪಾದನೆ ಮತ್ತು ಪರಮಾಣು ಶಸ್ತ್ರಾಸ್ತ್ರಗಳ ಬಗ್ಗೆ ಅಮೆರಿಕ ಆಸಕ್ತಿ ಹೊಂದಿದೆ ಎಂದು ಜೋನ್ಸ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ