ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಗ್ಲಾ: ಬಿಎನ್‌ಪಿ ಅಧ್ಯಕ್ಷರಾಗಿ ಖಾಲೀದಾ ಮರು ಆಯ್ಕೆ (Khaleda Zia | Bangladesh | BNP chief)
Bookmark and Share Feedback Print
 
ಮಾಜಿ ಪ್ರಧಾನಿ ಹಾಗೂ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ ಮುಖ್ಯಸ್ಥೆ ಖಾಲೀದಾ ಜಿಯಾ ಸತತ ಮೂರನೇ ಬಾರಿಗೆ ಪಕ್ಷದ ಅಧ್ಯಕ್ಷರಾಗಿ ಮರು-ಆಯ್ಕೆಯಾಗಿದ್ದಾರೆ,

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಖಾಲೀದಾ ಜಿಯಾ ಏಕೈಕ ಅಭ್ಯರ್ಥಿಯಾಗಿದ್ದರಿಂದ ಅವರನ್ನು ಮೂರು ವರ್ಷದ ಅವಧಿಗೆ ಅಧ್ಯಕ್ಷರನ್ನಾಗಿ ಚುನಾವಣಾ ಅಧಿಕಾರಿಗಳಾದ ಟಿಎಚ್‌ ಖಾನ್ ಘೋಷಿಸಿದ್ದಾರೆ.

ಬಾಂಗ್ಲಾದೇಶದ ನ್ಯಾಷನಲಿಸ್ಟ್ ಪಕ್ಷ 75 ಜಿಲ್ಲೆಗಳಲ್ಲಿ 50 ಜಿಲ್ಲೆಗಳ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಅಭ್ಯರ್ಥಿಗಳ ನಡುವಿನ ತಿಕ್ಕಾಟದಿಂದಾಗಿ ಉಳಿದ 25 ಜಿಲ್ಲೆಗಳ ಸಮಿತಿಗಳ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿಲ್ಲವೆಂದು ಪಕ್ಷದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ