ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭಾರತ-ರಷ್ಯಾ ಅಣು ಒಪ್ಪಂದ ಸಾಧ್ಯತೆ (India | Russia | Manmohan singh | Masco)
Bookmark and Share Feedback Print
 
ಭಾರತದ ಪ್ರಧಾನಿ ಮನಮೋಹನ್ ಸಿಂಗ್ ತಮ್ಮ 3ದಿನಗಳ ಕಾಲ ರಷ್ಯಾ ಭೇಟಿಗಾಗಿ ಭಾನುವಾರ ಇಲ್ಲಿಗೆ ಆಗಮಿಸಿದ್ದು, ಈ ವೇಳೆ ಉಭಯ ದೇಶಗಳ ನಡುವೆ ನಾಗರಿಕ ಅಣು ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ.

ಅಲ್ಲದೆ, ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮೂರು ಒಪ್ಪಂದಗಳಿಗೂ ಅಂತಿಮ ಸಹಿ ಬೀಳುವ ಸಾಧ್ಯತೆ ಇದೆ. ಸೋಮವಾರ ಪ್ರಧಾನಿ ಮಾಸ್ಕೋಗೆ ಆಗಮಿಸಲಿದ್ದಾರೆ. ಇದೇ ವೇಳೆ, ಯುದ್ಧ ವಿಮಾನಗಳನ್ನು ಹೊತ್ಯೊಯ್ಯಬಲ್ಲ ಗೋರ್ಷ್ಕೋವ್ ನೌಕೆ ಖರೀದಿ ಮರು ಮಾತುಕತೆ ಸಂಬಂಧ ಸಾಮಾನ್ಯ ಒಪ್ಪಂದಕ್ಕೆ ಎರಡೂ ರಾಷ್ಟ್ರಗಳು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆ ಇದೆ.
ಸಂಬಂಧಿತ ಮಾಹಿತಿ ಹುಡುಕಿ