ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸ್ಫೋಟ ಸಂಚು: ಬ್ರಿಟನ್ ಪ್ರಜೆಗೆ ಜೀವಾವಧಿ ಶಿಕ್ಷೆ (London | British | airline | Taliban)
Bookmark and Share Feedback Print
 
ಹಲವು ವಿಮಾನಗಳಲ್ಲಿ ಬಾಂಬ್ ಇಟ್ಟು ಸ್ಫೋಟದ ಸಂಚು ನಡೆಸಿದ ಬ್ರಿಟನ್ ಪ್ರಜೆಯೊಬ್ಬನಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.ಪಾಕಿಸ್ತಾನದಲ್ಲಿ ತರಬೇತಿ ಪಡೆದ ಅದಾಮ್ ಖಾತಿಬ್(23) ಶಿಕ್ಷೆಗೊಳಗಾಗಿರುವ ವ್ಯಕ್ತಿಯಾಗಿದ್ದಾನೆ. ಈತ 2006ರಲ್ಲಿ ಭೀಕರ ಸ್ಫೋಟ ಕೃತ್ಯ ನಡೆಸಿ ಹಲವಾರು ಮಂದಿ ಸಾವಿಗೆ ಕಾರಣನಾಗಿದ್ದ. ದೋಷಿ ಎಂದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದಾಗಿ ನ್ಯಾಯಾಲಯ ಹೇಳಿದೆ.
ಸಂಬಂಧಿತ ಮಾಹಿತಿ ಹುಡುಕಿ