ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕ್ರಿಸ್ಮಸ್ ದಿನ ಪ್ರತಿಭಟನೆ (London)
Bookmark and Share Feedback Print
 
ಲಂಡನ್: ಬ್ರಿಟೀಷ್ ಏರ್‌ವೇಸ್ ವಿರುದ್ಧ ಅದರ ಕ್ಯಾಬಿನ್ ಸಿಬ್ಬಂದಿಗಳು ಕ್ರಿಸ್ಮಸ್ ಸಂದರ್ಭದಲ್ಲಿ ಮುಷ್ಕರ ನಡೆಸುವ ತೀರ್ಮಾನಕ್ಕೆ ಬಂದಿದ್ದಾರೆ. ಡಿಸೆಂಬರ್ 22ರಿಂದ ಜನವರಿ 2ರವರೆಗೆ ಇದರ ನೌಕರರು ಮುಷ್ಕರ ನಡೆಸುವ ಮೂಲಕ ವಿಮಾನಯಾನ ಸಂಸ್ಥೆಗೆ ಬಿಸಿ ಮುಟ್ಟಿಸಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕ್ರಿಸ್ಮಸ್ ದಿನ ಪ್ರತಿಭಟನೆ