ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸೇತುವೆಗೆ ಬಡಿದ ದೋಣಿ (Bangladesh)
Bookmark and Share Feedback Print
 
ಢಾಕಾ: ಬಾಂಗ್ಲಾದೇಶದ ದಕ್ಷಿಣ ಪ್ರಾಂತ್ಯದಲ್ಲಿ ಬೃಹತ್ ದೋಣಿಯೊಂದು ಸೇತುವೆಯೊಂದಕ್ಕೆ ಢಿಕ್ಕಿ ಹೊಡೆದಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 1,200 ಮಂದಿಯನ್ನು ರಕ್ಷಿಸಲಾಗಿದೆ. ಹವಾಮಾನ ವೈಪರೀತ್ಯದ ಕಾರಣ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸೇತುವೆಗೆ ಬಡಿದ ದೋಣಿ