ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಧಿಕ ಶಸ್ತ್ರಾಸ್ತ್ರ ರಫ್ತು (Korea)
Bookmark and Share Feedback Print
 
ಟೋಕಿಯೋ: 2008ಕ್ಕಿಂತ ಈ ವರ್ಷ ಉತ್ತರ ಕೊರಿಯಾವು ದುಪ್ಪಟ್ಟು ಶಸ್ತ್ರಾಸ್ತ್ರಗಳನ್ನು ರಫ್ತು ಮಾಡಿದೆ ಎಂದು ದಕ್ಷಿಣ ಕೊರಿಯಾ ಗುಪ್ತಚರ ವಿಭಾಗ ಅಭಿಪ್ರಾಯಪಟ್ಟಿದೆ. ವಿಶ್ವಸಂಸ್ಥೆಯ ನಿಯಮಾವಳಿಗಳನ್ನು ಉಲ್ಲಂಘಿಸಿರುವ ಉತ್ತರ ಕೊರಿಯಾ ಆಫ್ರಿಕಾ ಮತ್ತು ಏಷಿಯಾದ ಕೆಲವು ದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡಿದೆ ಎಂದು ಹೇಳಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಧಿಕ ಶಸ್ತ್ರಾಸ್ತ್ರ ರಫ್ತು