ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪ್ರಬಲ ಬಾಂಬ್ ಸ್ಫೋಟ (Bangkok)
Bookmark and Share Feedback Print
 
ಬ್ಯಾಂಕಾಕ್: ಮಯನ್ಮಾರ್‌ನ ಆಗ್ನೇಯ ಪ್ರಾಂತ್ಯದಲ್ಲಿ ನಡೆದ ಪ್ರಬಲ ಬಾಂಬ್ ಸ್ಫೋಟವೊಂದರಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿನ ಧಾರ್ಮಿಕ ಪ್ರತ್ಯೇಕತವಾದಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪ್ರಬಲ ಬಾಂಬ್ ಸ್ಫೋಟ